ಸುರತ್ಕಲ್ :(ಫೆ.1) ಸವಾರನ ನಿಯಂತ್ರಣ ತಪ್ಪಿ ಬೈಕ್ ಲಾರಿಯಡಿಗೆ ಬಿದ್ದ ಘಟನೆ ಮುಕ್ಕ ಸಮೀಪ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ: ಮೆಲ್ಕಾರ್ ನ ತರಕಾರಿ ಅಂಗಡಿಯಲ್ಲಿ ಕಳವು
ಅತೀ ವೇಗದಿಂದ ಚಲಿಸುತ್ತಿದ್ದ ಲಾರಿ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿ ತೂರಿದೆ.
ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ , ಪರಶೀಲನೆ ನಡೆಸಿದ್ದಾರೆ.