Bengaluru: ನಂಬಿದ್ದ ಗೆಳೆಯನಿಂದ ಮೋಸ – ವಿವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು
ಬೆಂಗಳೂರು (ಫೆ.03): ನಂಬಿದ ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ…