ಬಂಟ್ವಾಳ:(ಫೆ.5) ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ.
![](https://uplustv.com/wp-content/uploads/2025/02/muli.jpg)
ಇದನ್ನೂ ಓದಿ: Puttur: ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ
ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕೊಂಡ್ಯೊಯಲಾಗಿದೆ.
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-810x1024.jpg)
![](https://uplustv.com/wp-content/uploads/2025/02/u-plus-poster.jpg)
ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದ್ದು, ಅಲ್ಲಿ ಯಾಕೆ ಹೋಗಿದ್ದಾರೆ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ,ಹೆಚ್ಚಿನ ಮಾಹಿತಿಗಾಗಿ ಕಾದು ನೋಡಬೇಕಾಗಿದೆ.
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a.jpg)
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-667x1024.jpg)