Wed. Feb 5th, 2025

Mundaje : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಪತ್ ಬಿ. ಸುವರ್ಣ ಭೇಟಿ

ಮುಂಡಾಜೆ :(ಫೆ.5) ಪ್ರತಿಷ್ಠಾ ವರ್ಧಂತಿ ಮಹೋತ್ಸವ, ಶ್ರೀ ಚಂಡಿಕಾಯಾಗ ಮತ್ತು ಶ್ರೀ ರಂಗಪೂಜೆ ಕಾರ್ಯಕ್ರಮದ ನಿಮಿತ್ತ ಮುಂಡಾಜೆ ಶಾರದಾ‌ ನಗರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ

ಇದನ್ನೂ ಓದಿ: ಬೆಂಗಳೂರು: ಸ್ನೇಹಿತನ ಜೊತೆ ಸರಸ, ಗಂಡನ ಜೊತೆ ವಿರಸ

ಸಂಸ್ಕಾರ ಭಾರತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ ರವರು ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರದಾನ ಅರ್ಚಕರಾದ ಶ್ರೀ ಸತ್ಯ ಭಟ್ ರವರು ಶ್ರೀ ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು