Wed. Feb 5th, 2025

Puttur: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!

ಪುತ್ತೂರು:(ಫೆ.5) ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರೊಂದು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಮುಂಡಾಜೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಪತ್ ಬಿ. ಸುವರ್ಣ ಭೇಟಿ

ಪರಿಣಾಮ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ನೀರಿನ ಟ್ಯಾಂಕರ್‌ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು