Wed. Feb 5th, 2025

Ramanagara: ಮಾನಸಿಕ ಒತ್ತಡಕ್ಕೆ ಒಳಗಾಗಿ 19 ರ ಯುವತಿ ಆತ್ಮಹತ್ಯೆ

ರಾಮನಗರ:(ಫೆ.4) ಮಾನಸಿಕ ಒತ್ತಡಕ್ಕೆ ಒಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಅನಾಮಿಕ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕೇರಳದ ಕಣ್ಣೂರು ಗ್ರಾಮದವಳು ವಿದ್ಯಾರ್ಥಿನಿ.

ಇದನ್ನೂ ಓದಿ: Ullala : ಪೊಲೀಸ್‌ ಜೀಪಿನಿಂದ ವಾಕಿ ಟಾಕಿ ಕಳವು

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು