ಉಜಿರೆ:(ಫೆ.7) ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ” ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು

ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು , ಸಮಿತಿಯವರು ಮತ್ತು ಊರಿನವರು ಸೇರಿ ಬಿಡುಗಡೆ ಮಾಡಿದರು.
“ವಿಜಯಗೋಪುರ” ಶಿಲಾನ್ಯಾಸ ಕಾರ್ಯಕ್ರಮವು ಫೆ.17 ರಂದು ನಡೆಯಲಿದೆ.




