ಉಜಿರೆ:(ಫೆ.8) ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನವೊಂದು ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ಉಜಿರೆ ಕಾಶಿಬೆಟ್ಟು ಬಳಿ ನಡೆದಿದೆ.

ಇದನ್ನೂ ಓದಿ:ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಮೀನು ಸಾಗಾಟದ ಲಾರಿ ತಡೆದು ದರೋಡೆ
ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದು, ಬೋಲೆರೋ ವಾಹನವು ಹಾನಿಯಾಗಿದೆ. ಬೋಲೆರೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.




