ಉಜಿರೆ:(ಫೆ.9) ಯುವತಿಯೋರ್ವಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡ ಗ್ರಾಮದ ಸುರ್ಯ ಮಾಲೇಡ್ಕ ದಲ್ಲಿ ನಡೆದಿದೆ. ಸರಸ್ವತಿ (28ವ) ನೇಣುಬಿಗಿದುಕೊಂಡ ಯುವತಿ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. Like Dislike Post navigation Belthangady: ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿUjire: ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ದ. ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ