Sun. Feb 23rd, 2025

Belthangady: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ – ಬೈಕ್ ಸವಾರ ಸ್ಪಾಟ್ ಡೆತ್

ಬೆಳ್ತಂಗಡಿ :(ಫೆ.12) ಗುರುವಾಯನಕೆರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ.

ಗುರುವಾಯನಕೆರೆ ಅರಮಲೆ ಬೆಟ್ಟ ಸಮೀಪದಲ್ಲಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *