Sun. Feb 23rd, 2025

Ujire: ಶ್ರೀ ಜನಾರ್ದನ ಸ್ವಾಮಿ “ವಿಜಯಗೋಪುರದ” ಶಿಲಾನ್ಯಾಸ ಕಾರ್ಯಕ್ರಮಕ್ಕೆ ಎಡನೀರು ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳ ವರಿಗೆ ಆಹ್ವಾನ

ಉಜಿರೆ:(ಫೆ.12) ಶ್ರೀ ಜನಾರ್ದನ ಸ್ವಾಮಿ ವಿಜಯ ಗೋಪುರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣವನ್ನು ಕಾಸರಗೋಡು ಎಡನೀರು ಮಠದ

ಇದನ್ನೂ ಓದಿ: ಮೂಲ್ಕಿ : ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್!!

ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳ ವರಿಗೆ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಆಮಂತ್ರಣ ನೀಡಿ ಆಹ್ವಾನಿಸಿದರು.

Leave a Reply

Your email address will not be published. Required fields are marked *