ಬೆಳ್ತಂಗಡಿ: (ಫೆ.13) ಬೆಂಗಳೂರು ಅಂತರ್ ರಾಷ್ಟ್ರೀಯ ಫೀಲಂ ಫೆಸ್ಟಿವಲ್ ಮಾ. 1 ರಿಂದ ಮಾ.8 ರವರೆಗೆ ಬೆಂಗಳೂರಿನ ಓರಿಯನ್ ಮಾಲ್ ನಲ್ಲಿರುವ ಪಿವಿಆರ್ ಥೀಯೇಟರ್ ನಲ್ಲಿ ನಡೆಯಲಿದೆ.

ಇದನ್ನೂ ಓದಿ: Belthangady: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್
ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬಂದಿದ್ದು ಈಗಾಗಲೇ ಜನಮನ್ನಣೆಗಳಿಸಿದ ದಸ್ಕತ್ ತುಳು ಚಿತ್ರವು ಬೆಂಗಳೂರಿನಲ್ಲಿ ನಡೆಯಲಿರುವ 16ನೇ ಅಂತರ್ ರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾಗಿದೆ.


ಇದನ್ನೂ ಓದಿ: Belthangady: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್
ಇದು ತುಳುನಾಡು ಹೆಮ್ಮೆ ಪಡುವ ವಿಷಯ. ರಾಘವೇಂದ್ರ ಕುಡ್ವ ನಿರ್ಮಾಪಕರಾಗಿದ್ದಾರೆ. ಹಲವಾರು ತುಳುನಾಡಿನ ಕಲಾವಿದರ ತಂಡ ಈ ಚಿತ್ರದಲ್ಲಿರೋದು ತುಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ.


