Sun. Feb 23rd, 2025

Moodbidri: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಮೂಡಬಿದ್ರೆ: (ಫೆ.13) ಲಾರಿಯೊಂದು ಕಂದಕಕ್ಕೆ ಉರುಳಿದ ಘಟನೆ ಬುಧವಾರ ನಿಡ್ಡೋಡಿ ಸಮೀಪ ನಡೆದಿದೆ, ನಿಡ್ಡೋಡಿಯಿಂದ ಕಟೀಲು ಕಡೆಗೆ ಕೆಂಪು ಕಲ್ಲು ಹೇರಿಕೊಂಡು ಬರುತ್ತಿದ್ದ ಲಾರಿ ಮುದಲಾಡಿಗುತ್ತುನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಇದನ್ನೂ ಓದಿ: ಬಂಟ್ವಾಳ : ಸತತ 5 ನೇ ಬಾರಿಗೆ ನರಿಕೊಂಬು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ರವಿ ಅಂಚನ್‌ ಅಬೆರೊಟ್ಟು ಆಯ್ಕೆ

ಕೆಂಪು ಕಲ್ಲು ಹೇರಿಕೊಂಡು ಬರುತ್ತಿದ್ದ ಸಂದರ್ಭ ಏರು ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದೆ, ಈ ಸಂದರ್ಭ ತಡೆ ಬೇಲಿಗೆ ಡಿಕ್ಕಿ ಹೊಡೆದು ಅಳವಾದ ಕಂದಕಕ್ಕೆ ಉರುಳಿದೆ. ಚಾಲಕ ಮತ್ತು ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *