ಶಿಶಿಲ:(ಫೆ.14) ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿಶಿಲದ ಮೀನಗಂಡಿಯಲ್ಲಿ ನಡೆದಿದೆ.

ಇದನ್ನೂ ಓದಿ: ಮಡಿಕೇರಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ
ಜಲಜಾಕ್ಷಿ (28ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಜಲಜಾಕ್ಷಿ ಯವರು ಮನನೊಂದು ಫೆ. 14ರಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಾಯಿ ಲಕ್ಷ್ಮಿ, ತಮ್ಮ ರಮನಾಥರನ್ನು ಅಗಲಿದ್ದಾರೆ. ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



