ಉಜಿರೆ:(ಫೆ.14) ಶ್ರೀ ಜನಾರ್ದನ ಸ್ವಾಮಿ ವಿಜಯಗೋಪುರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣವನ್ನು

ಎಸ್.ಕೆ.ಡಿ.ಆರ್.ಡಿ.ಪಿ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್. ರವರಿಗೆ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಆಮಂತ್ರಣ ನೀಡಿ ಆಹ್ವಾನಿಸಿದರು.