ಬೆಳ್ತಂಗಡಿ:(ಫೆ.15) ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯಾನಂದ ರವರು ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ
ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್ ಟಿ, ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ , ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.




