Ujire: ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಉಜಿರೆ:(ಫೆ.19) ಸೋತು ಗೆಲ್ಲುವ ಸಾಧ್ಯತೆಗಳು ಅದಮ್ಯ ಆತ್ಮವಿಶ್ವಾಸವನ್ನು ಮೂಡಿಸಿ ಬದುಕನ್ನು ಸುಂದರಗೊಳಿಸುತ್ತವೆ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು, ಓಲಿಂಪಿಯನ್ ಎಂ.ಆರ್ ಪೂವಮ್ಮ ಹೇಳಿದರು.…