Sun. Feb 23rd, 2025

Guruprasad Audio Leaked: ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ಪತ್ನಿ ಬಳಿ ಜಗಳ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ್ರಾ ಗುರುಪ್ರಸಾದ್‌ – ಆಡಿಯೋ ವೈರಲ್

Guruprasad Audio Leaked:(ಫೆ.20) ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿ ಕೆಲ ತಿಂಗಳುಗಳಾಗಿವೆ. ಆರ್​ಆರ್ ನಗರದ ತಮ್ಮ ನಿವಾಸದಲ್ಲಿ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಗುರುಪ್ರಸಾದ್ ಸಾವಿಗೆ ಮಾಡಿಕೊಂಡಿದ್ದ ಸಾಲಗಳು ಕಾರಣ ಎನ್ನಲಾಗಿತ್ತು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ.

ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನಾಡಿದ್ದರು.

Leave a Reply

Your email address will not be published. Required fields are marked *