ಉಜಿರೆ:(ಫೆ.20) ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್,

ಇದನ್ನೂ ಓದಿ: ಉಡುಪಿ: ನೇಣುಬಿಗಿದುಕೊಂಡು ಯುವ ವಾದ್ಯ ಕಲಾವಿದ ಆತ್ಮಹತ್ಯೆ!!
ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ತರಬೇತಿಯನ್ನು ಆಯೋಜಿಸಿದ್ದು, ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7



ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ : 6364561982, 9980885900, 9448348569, 9591044014, 9902594791 ಹಾಗೂ
ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
https://www.rudsetujire.com
