Love marriage:(ಫೆ.21) ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಪರಸ್ಪರ ಪ್ರೀತಿಸಿ ವಿವಾಹವಾಗಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೌಡದೇನಹಳ್ಳಿ ಗ್ರಾಮದಲ್ಲಿ ಮನೆಯವರ ತೀವ್ರ ವಿರೋಧದ ನಡುವೆ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದ
ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಮನೆಯವರ ತೀವ್ರ ವಿರೋಧದ ನಡುವೆಯೂ ದಲಿತ ಸಂಘಟನೆಗಳ ಸಹಕಾರದೊಂದಿಗೆ ವಿವಾಹವಾಗಿದ್ದಾರೆ.




