Sun. Feb 23rd, 2025

Karkala: ನೇಣುಬಿಗಿದುಕೊಂಡ ಸ್ಥಿತಿಯಲ್ಲಿ 24 ರ ಯುವತಿಯ ಶವ ಪತ್ತೆ

ಕಾರ್ಕಳ:(ಫೆ.22) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರು:‌ ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣ

ಶ್ರೀನಿಧಿ (24) ಮೃತ ಮಹಿಳೆ.

ಶ್ರೀನಿಧಿ ಮೂಲತಃ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿ. ಬೆಟ್ಟಮಕ್ಕಿಯ ಸುದೀಪ್‌ ಶೆಟ್ಟಿ ಜೊತೆ ಒಂದು ವರ್ಷದ ಹಿಂದೆ ವಿವಾಹವಾಗಿತ್ತು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *