ಉಜಿರೆ: (ಫೆ.22) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ

ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.
ಇದನ್ನೂ ಓದಿ: ಬೆಳ್ತಂಗಡಿ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ


ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.
ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.



