Mon. Feb 24th, 2025

Charmadi: ಸಿಯೋನ್ ಆಶ್ರಮ ಟ್ರಸ್ಟ್(ರಿ.) ವತಿಯಿಂದ ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಉಚಿತ ಮಜ್ಜಿಗೆ ವಿತರಣೆ

ಚಾರ್ಮಾಡಿ:(ಫೆ.24) ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇವರ ವತಿಯಿಂದ

ಇದನ್ನೂ ಓದಿ: ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಚಾರ್ಮಾಡಿಯ ಬೀಟಿಗೆ ಎಂಬಲ್ಲಿ ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು