Mon. Feb 24th, 2025

ಕಕ್ಕಿಂಜೆ:(ಫೆ.24) ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಇಂದು ನಡೆದಿದೆ.

ಇದನ್ನೂ ಓದಿ: ಕಲ್ಮಂಜ: ಪುರಾತನ ಕ್ಷೇತ್ರ ಅಭಿವೃದ್ಧಿಗೆ ಚಾಲನೆ

ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು