Wed. Feb 26th, 2025

Udupi: ಅಪಾರ್ಟ್‌ಮೆಂಟ್‌ನ 14 ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕ ಸಾವು!

ಉಡುಪಿ:(ಫೆ.25) ಅಪಾರ್ಟ್‌ಮೆಂಟ್‌ನ 14 ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್‌ಗೇಟ್‌ ವಿರುದ್ಧ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಎಸ್‌ಡಿಪಿಐ

ಗ್ರಾಸ್‌ ಲ್ಯಾಂಡ್‌ ದಿ ಕಾಸ್ಟ್ಲೆ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಲೇಕ್‌ ರಾಜ್‌ (29) ಮೃತ ಯುವಕ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, 14 ನೇ ಮಹಡಿಯಿಂದ ಬಿದ್ದಿರುವ ಸಾವಿಗೀಡಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *