ಸುಳ್ಯ:(ಫೆ.27) ನೇಣು ಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರಂಬೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ರುದ್ರಗಿರಿಯಲ್ಲಿ ಶಿವರಾತ್ರಿ ತಾಳಮದ್ದಳೆ
ವೆಂಕಟ್ ( 50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.



