Mon. Mar 10th, 2025

Dharmasthala: ಧರ್ಮಸ್ಥಳದಿಂದ ಪುತ್ತಿಗೆ ದೇವಸ್ಥಾನಕ್ಕೆ ಹಸಿರುವಾಣಿ ಹೊರೆಕಾಣಿಕೆ

ಧರ್ಮಸ್ಥಳ: (ಮಾ.1) ಮೂಡಬಿದ್ರೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ. ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಶುಕ್ರವಾರ ಧರ್ಮಸ್ಥಳದಿಂದ ಹೊರೆಕಾಣಿಕೆ ಸಾಗಾಣಿಕೆಗೆ ಡಿ. ನಿಶ್ಚಲ್ ಅವರು ಚಾಲನೆ ನೀಡಿ ಶುಭ ಹಾರೈಸಿದರು.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ವಿಶ್ವನಾಥ್ .ಪಿ ನೇಮಕ

ಈ ಸಂದರ್ಭದಲ್ಲಿ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಪಾರ್ಶ್ವನಾಥ ಜೈನ್, ಸುಬ್ರಹ್ಮಣ್ಯ ಪ್ರಸಾದ್, ಕೆ. ಮಹಾವೀರ ಅಜ್ರಿ, ಶ್ರೀಧರ ಉಳಿಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *