ಮಹಾರಾಷ್ಟ್ರ (ಮಾ.5): ಮಹಾರಾಷ್ಟ್ರದ ಲಾತೂರ್-ನಾಂದೇಡ್ ಹೆದ್ದಾರಿಯ ನಂದಗಾಂವ್ ಬಳಿ ಬೈಕ್ ಅಪಘಾತವನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ

ಇದನ್ನೂ ಓದಿ: ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ (MSRTC) ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ, 37 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.




