ಕಲಬುರಗಿ (ಮಾ.07): ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಬಳಿ ಸಂಭವಿಸಿದೆ.

ಇದನ್ನೂ ಓದಿ: ⭕Karnataka Budget 2025: ಬಜೆಟ್‌ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಘೋಷಣೆ?
ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.

ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



