Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2 ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ
ಉಜಿರೆ:(ಮಾ.11) ರಾಷ್ಟ್ರೀಯ ಮಾನ್ಯತಾ ಮಂಡಳಿಯ ನಿಯಮದಂತೆ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ರಾಷ್ಟ್ರೀಯ ಆಸ್ಪತ್ರೆಗಳ ಮಾನ್ಯತಾ ಮಂಡಳಿಯಿಂದ 2ನೇ ಬಾರಿಗೆ…