ಕಾರ್ಕಳ:(ಮಾ.11) ನೇಣುಬಿಗಿದುಕೊಂಡು 18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ.

ಇದನ್ನೂ ಓದಿ: ⭕ಉಡುಪಿ: ಹೆಲ್ಮೆಟ್ ಇಲ್ಲದೆ ಇಬ್ಬರು ಯುವಕರ ಜೊತೆ ಯುವತಿಯ ರೈಡಿಂಗ್
ಅರುಣ್ ಕುಮಾರ್ (18ವ) ಆತ್ಮಹತ್ಯೆ ಮಾಡಿಕೊಂಡ ಯುವಕ.
ಜೀವನದಲ್ಲಿ ಜಿಗುಪ್ಸೆಗೊಂಡು ಮಧ್ಯಾಹ್ನ ಮನೆಯೊಳಗಡೆಯ ಹಂಚಿನ ಕಬ್ಬಿಣದ ರಾಡ್‌ಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

