Wed. Mar 12th, 2025

Bandaru: ಬಂದಾರು ಗ್ರಾಮ ಪಂಚಾಯತ್ ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

ಬಂದಾರು : (ಮಾ.12) ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: 🟣ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *