Wed. Mar 12th, 2025

ಮೂಡುಬಿದಿರೆ :(ಮಾ.12) ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30) ಮಾ. 11ರಂದು ರಾತ್ರಿ ನಿಧನ ಹೊಂದಿದರು.

ಇದನ್ನೂ ಓದಿ: ⭕ಮೂಡುಬಿದ್ರೆ: ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಕಾಮುಕ ಅರೆಸ್ಟ್

ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಜೇಶ್ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *