Wed. Apr 30th, 2025

March 15, 2025

Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಸಿನೇಷನ್ ಲಸಿಕಾ ಶಿಬಿರ

ಉಜಿರೆ:(ಮಾ.15) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಸಿನೇಷನ್ ಲಸಿಕಾ ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ನಡೆಸಲಾಯಿತು. ಹೆಚ್.ಪಿ.ವಿ…

Puttur: ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮ – ಕೈ ಮುಗಿದು ಮನಸಾರೆ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು, ಪೋಷಕರು

ಪುತ್ತೂರು (ಮಾ.15) : ಶಿಕ್ಷಕರೆಂದರೆ ಪಾಠ ಬೋಧಿಸುವವರು ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವನ್ನು ಕಟ್ಟಿಕೊಡುವುದರ ಜೊತೆಗೆ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು ಇವರಾಗಿರುತ್ತಾರೆ.…

Kaup: ಫೇಸ್ಬುಕ್ ಮೂಲಕ ಪರಿಚಯ – ಮದ್ವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ಯುವಕನ ಬಂಧನ

ಕಾಪು:(ಮಾ.15) ಉಡುಪಿಯ ಕಾಪುವಿನಲ್ಲಿ ಫೇಸ್ಬುಕ್ ಮೂಲಕ ಪರಿಚಯವಾದ ಯುವತಿಯನ್ನು ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ವಿವಾಹವಾಗಲು ನಿರಾಕರಿಸಿದ ಘಟನೆ ನಡೆದಿದೆ. ಇದನ್ನೂ…

Puttur: ಇತಿಹಾಸ ಪ್ರಸಿದ್ಧ ಪುತ್ತೂರು ಬಲ್ನಾಡು ದೈವಸ್ಥಾನ ಮತ್ತು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಚಾಕ್ರಿ ಸೇವಾಧಾರಿ ಉಮೇಶ್ ಗೌಡ ಹೃದಯಾಘಾತದಿಂದ ನಿಧನ

ಪುತ್ತೂರು:(ಮಾ.15) ಇತಿಹಾಸ ಪ್ರಸಿದ್ಧ ಪುತ್ತೂರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವಕ್ಕೆ ಮುಂಡ್ಯ ಹಾಕುವ ಸಂದರ್ಭ ಗದ್ದೆಯಲ್ಲಿ ಚೆಂಡು ಉರುಳಿಸುವ ಮತ್ತು…

Anupama Gowda: ಆತ ಎಲ್ಲೆಂದರಲ್ಲಿ ಟಚ್‌ ಮಾಡಿದ್ದ, ಆ ವ್ಯಕ್ತಿಯನ್ನು ಎಂದಿಗೂ ನಾನು ಕ್ಷಮಿಸುವುದಿಲ್ಲ! – ಅನುಪಮಾ ಗೌಡ

Anupama Gowda:(ಮಾ.15) ಸ್ಯಾಂಡಲ್‌ವುಡ್‌ನ ನಟಿ ನಿರೂಪಕಿ ಅನುಪಮಾ ಗೌಡ, ಅಕ್ಕ ಧಾರಾವಾಹಿ ಮೂಲಕ ಮಿಂಚಿದ್ದರು. ಇದೀಗ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ⭕Mangaluru :…

Mangaluru : ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಬಾಲಕ ಸಾವು!!

ಮಂಗಳೂರು:(ಮಾ.15) ಅಪಾರ್ಟ್‌ಮೆಂಟ್ ವೊಂದರ ಮಹಡಿಯಿಂದ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ಮಾ.15 ರಂದು ನಡೆದಿದೆ. ಇದನ್ನೂ ಓದಿ: ⭕ಆಂಧ್ರಪ್ರದೇಶ:…

Andhra Pradesh: ಮಕ್ಕಳು ಸರಿಯಾಗಿ ಓದುತ್ತಿಲ್ಲ ಎಂದು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ಆಂಧ್ರಪ್ರದೇಶ:(ಮಾ.15) ಓದಿನಲ್ಲಿ ಹಿಂದುಳಿದಿದ್ದ ಇಬ್ಬರು ಮಕ್ಕಳನ್ನು ತಂದೆಯೊಬ್ಬ ನೀರಿನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಭೀಕರ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ…

Mangalore: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿ ಪುತ್ರ ನಾಪತ್ತೆ

ಮಂಗಳೂರು (ಮಾ.15): ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು…

Sullia: ಗ್ಯಾಸ್‌ ತುಂಬಿದ ಲಾರಿ ಪಲ್ಟಿ – ಚಾಲಕನಿಗೆ ಗಂಭೀರ ಗಾಯ

ಸುಳ್ಯ :(ಮಾ.15) ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡ‌ರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ…

Mangaluru: ಕಾರು ಡಿಕ್ಕಿ ಹೊಡೆಸಿ ಬೈಕ್ ಚಾಲಕನ ಕೊಲೆ ಯತ್ನ ಪ್ರಕರಣ – ಆರೋಪಿ ಸತೀಶ್ ಕುಮಾರ್‌ ಬಂಧನ

ಮಂಗಳೂರು:(ಮಾ.15) ಪೂರ್ವ ದ್ವೇಷ ಕಾರಣಕ್ಕೆ ಬಿಜೈ ಕಾಪಿಕಾಡ್‌ನ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ ಬೈಕ್ ಚಾಲಕನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ…