ಸುಳ್ಯ :(ಮಾ.15) ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದೆ.

ಇದನ್ನೂ ಓದಿ: ⭕ಮಂಗಳೂರು : ಕಾರು ಡಿಕ್ಕಿ ಹೊಡೆಸಿ ಬೈಕ್ ಚಾಲಕನ ಕೊಲೆ ಯತ್ನ ಪ್ರಕರಣ
ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ.



