ಪುತ್ತೂರು:(ಮಾ.20) ನೇಣು ಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.20 ರಂದು ನಡೆದಿದೆ.

ಇದನ್ನೂ ಓದಿ: 🟠ಉಜಿರೆ: (ಮಾ. 21) ಉಜಿರೆ ಎಸ್.ಡಿ.ಎಂ ಕಾಲೇಜು ವಾರ್ಷಿಕೋತ್ಸವ
ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.




ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
