Fri. Apr 4th, 2025

Maladi: ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಯ ಕಾಮಗಾರಿ ಸ್ಥಗಿತ – ಶೀಘ್ರವೇ ರಸ್ತೆ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಹರೀಶ್‌ ಪೂಂಜ

ಮಾಲಾಡಿ:(ಮಾ.24) ಬಿಜೆಪಿ ಸರಕಾರದ ಸಂದರ್ಭದಲ್ಲಿ ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಗೆ ರೂ.1.00 ಕೋಟಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ನಡೆದಿತ್ತು.

ಇದನ್ನೂ ಓದಿ: 🟣ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ

ಆದರೆ ಈಗಿನ ಅವಧಿಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರವರು ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿ ಶೀಘ್ರವೇ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಇದ್ದರು.

Leave a Reply

Your email address will not be published. Required fields are marked *