Fri. Apr 4th, 2025

Vitla: ಬಸ್ಸಿನ ಹಿಂಭಾಗಕ್ಕೆ ಕಾರು ಡಿಕ್ಕಿ – ಸಣ್ಣ ಪುಟ್ಟ ಗಾಯಗಳಿಂದ ಪಾರಾದ ಪ್ರಯಾಣಿಕರು

ವಿಟ್ಲ:(ಮಾ.24) ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬಂದ ಕಾರೊಂದರ ಚಾಲಕ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾದ ಘಟನೆ ವಿಟ್ಲದ ಸರಕಾರಿ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಇದನ್ನೂ ಓದಿ: ⭕ವಿಟ್ಲ : ಹಿಂಭಾಗದ ಟೈಯ‌ರ್ ಒಡೆದರೂ ಬದಲಾಯಿಸದೆ ಸಂಚಾರ


ಘಟನೆಯಿಂದಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *