ಪುತ್ತೂರು:(ಮಾ.25) ಶ್ರೀ ರಾಮ ಭಜನಾ ಮಂದಿರದ ಭಕ್ತಕೋಡಿ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 🛑ಮಣಿಪಾಲ: ಗರುಡ ಗ್ಯಾಂಗಿನ ಸದಸ್ಯ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ
ಶನಿವಾರ ಸಂಜೆ ವಿಷ ಸೇವಿಸಿದ ರಾಜೇಶ್ ಅವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.




