ಪುತ್ತೂರು:(ಮಾ.26) ಕೆರೆಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ವಿಟ್ಲ: ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ
ಮರಕ್ಕೂರು ನಿವಾಸಿ ಕಿರಣ್ ನಾಯ್ಕ (29) ಮೃತ ವ್ಯಕ್ತಿ.
ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.




