Thu. Apr 3rd, 2025

Puttur: ಚಲಿಸುತ್ತಿರುವಾಗಲೇ ಖಾಸಗಿ ಬಸ್‌ನ ಟಯ‌ರ್ ಸ್ಫೋಟ – ಅಪಾಯದಿಂದ ಪಾರಾದ ಪ್ರಯಾಣಿಕರು

ಪುತ್ತೂರು:(ಮಾ.27) ಚಲಿಸುತ್ತಿರುವಾಗಲೇ ಖಾಸಗಿ ಬಸ್‌ನ ಟಯ‌ರ್ ಸ್ಫೋಟಗೊಂಡ ಘಟನೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತೆರಳುವ ನೆಲ್ಲಿಕಟ್ಟೆ ಹಳೆ ಬಜಾರ್ ಪೋಸ್ಟ್ ಕಚೇರಿ ಮುಂದೆ ಮಾ.26ರಂದು ನಡೆದಿದೆ.

ಇದನ್ನೂ ಓದಿ: ⭕ಮಂಗಳೂರು: ಅಕ್ರಮವಾಗಿ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ವಾಹನ ವಶ!!!


ಬಸ್‌ನ ವೇಗದ ಮಿತಿ ಕಡಿಮೆಯಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *