ಮಂಗಳೂರು :(ಮಾ.28) ಸಿನಿಮೀಯ ರೀತಿಯಲ್ಲಿ ಗೋಕಳ್ಳತನದ ವಾಹನವನ್ನು ಬೆನ್ನಟ್ಟಿ ಹಿಡಿದು ಅಮಾನುಷವಾಗಿ ಗೋವುಗಳ ಕೈಕಾಲು ಕಟ್ಟಿ ಹಾಕಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ

ಇದನ್ನೂ ಓದಿ: ☘ಬೆಳ್ತಂಗಡಿ: “ಪ್ರಸಾದ್” ಯೋಜನೆಯಡಿಯಲ್ಲಿ ದ.ಕ. ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ
ಗೋವುಗಳನ್ನು ಗುರುಪುರ ಪ್ರಖಂಡದ ಬಜರಂಗದಳದ ಕಾರ್ಯಕರ್ತರು ಸುರಲ್ಪಾಡಿ ಮಸೀದಿಯ ಮುಂಭಾಗದಲ್ಲಿ ತಡೆದು ನಿಲ್ಲಿಸಿದ್ದಾರೆ. ವಾಹನದಲ್ಲಿದ್ದ ಮೂವರು ದನಕಳ್ಳರು ತಪ್ಪಿಸಿಕೊಂಡು ಓಡಿಹೋಗಿದ್ದು,



ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

