Thu. Apr 3rd, 2025

Puttur: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ – ಇಬ್ಬರಿಗೆ ಗಂಭೀರ ಗಾಯ

ಪುತ್ತೂರು: (ಮಾ.29) ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ ಘಟನೆ ಪುತ್ತೂರಿನ ಪಡೀಲ್ ಜಂಕ್ಷನ್ ಬಳಿ ನಡೆದಿದೆ.

ಇದನ್ನೂ ಓದಿ: 🌟ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ತೇರ್ಗಡೆ


ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *