Thu. Apr 3rd, 2025

Sullia: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ!!

ಸುಳ್ಯ:(ಮಾ.29) ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಸುಳ್ಯದಲ್ಲಿ ಮಾ.29ರಂದು ಮುಂಜಾನೆ ನಡೆದಿದೆ.

ಇದನ್ನೂ ಓದಿ: ⭕ಸೌಂದರ್ಯಾ ಜಾತಕದಲ್ಲಿ ಏನಿತ್ತು?

ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *