ಬ್ರಹ್ಮಾವರ:(ಎ.1) ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಇದನ್ನೂ ಓದಿ: 🔆ಬೆಳ್ತಂಗಡಿ: ಯಕ್ಷ ಭಾರತಿಯಿಂದ ಮಧೂರಿನಲ್ಲಿ “ದೇವದರ್ಶನ” ತಾಳಮದ್ದಳೆ
ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.




