Tue. Apr 8th, 2025

Nelyadi: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿ – ಓರ್ವ ಸಾವು – ಹಲವರಿಗೆ ಗಾಯ

ನೆಲ್ಯಾಡಿ:(ಎ.4 ) ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ನಡೆದಿದೆ.

ಇದನ್ನೂ ಓದಿ: 🛑ಬೆಳ್ತಂಗಡಿ: ವಕ್ಫ್ ತಿದ್ದುಪಡಿ ಮಸೂದೆ ಅಪೂರ್ಣ

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ಸನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *