Bandaru: ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
ಬಂದಾರು:(ಎ.7) ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಎಪ್ರಿಲ್ 05 ರಂದು ದೇವಸ್ಥಾನ ವಠಾರ…