Mon. Apr 7th, 2025

Belthangady: ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ:(ಎ.7) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ

ಇದನ್ನೂ ಓದಿ: 🔴ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಉರುವಾಲು ವಿಭಾಗ ಇದರ ಸಹಕಾರದೊಂದಿಗೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ ಅರುಣ್ ಭಟ್ ಮತ್ತಿಲ, ಪರಿಶಿಷ್ಟ ಜಾತಿ ವರ್ಗದಿಂದ ಓಬಯ್ಯ ನಲ್ಕೆ , ಶ್ರೀಮತಿ ಗೀತಾ ಕೋಂ ದಾಮೋದರ ಆಚಾರ್ಯ ನೇಮಕವಾಗಿದ್ದಾರೆ.

Leave a Reply

Your email address will not be published. Required fields are marked *