ಬೆಳ್ತಂಗಡಿ:(ಎ.10) ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು. ನಂತರ ಗೋಶಾಲೆ ಅಧ್ಯಕ್ಷರಾದ ಡಾ. ಎಂ ಎಂ ದಯಾಕರ್ ಅವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಚಾರ್ಮಾಡಿ, ಬಿಎಂಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್, ಉದ್ಯಮಿಗಳಾದ ರಾಮಣ್ಣ, ಭಜರಂಗದಳ ತಾಲೂಕು ಹಾಗೂ ಸಂಯೋಜಕರಾದ ಸಂತೋಷ್ ಅತ್ತಾಜೆ ಉಪಸ್ಥಿತರಿದ್ದರು.




