Belthangady: ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದೇಣಿಗೆ
ಬೆಳ್ತಂಗಡಿ: (ಎ.14): ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ…